10. நானாவித இரத்தப்பழிச் சங்கதிகளும், பிரமாணத்திற்கும், கற்பனைக்கும், கட்டளைகளுக்கும், நியாயங்களுக்கும் அடுத்த நானாவித வழக்குச் சங்கதிகளும், தங்கள் பட்டணங்களிலே குடியிருக்கிற உங்கள் சகோதரரிடத்திலிருந்து உங்களிடத்தில் வரும்போது, அவர்கள் கர்த்தருக்கு நேரஸ்தராகாதபடிக்கும், உங்கள்மேலும் உங்கள் சகோதரர்மேலும் கடுங்கோபம் வராதபடிக்கும், நீங்கள் அவர்களை எச்சரியுங்கள்; நீங்கள் இப்படிச் செய்தால் நேரஸ்தராகமாட்டீர்கள்.
10. ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.