13. என் பரிசுத்த நாளாகிய ஓய்வு நாளிலே உனக்கு இஷ்டமானதைச் செய்யாதபடி, உன் காலை விலக்கி, உன் வழிகளின்படி நடவாமலும், உனக்கு இஷ்டமானதைச் செய்யாமலும், உன் சொந்தப்பேச்சைப் பேசாமலிருந்து, ஓய்வு நாளை மனமகிழ்ச்சியின் நாளென்றும், கர்த்தருடைய பரிசுத்த நாளை மகிமையுள்ள நாளென்றும் சொல்லி, அதை மகிமையாக எண்ணுவாயானால்,
13. ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.