15. தானாய் இறந்துபோனதையாவது, பீறுண்டதையாவது, புசித்தவன் எவனும் அவன் சுதேசியானாலும் பரதேசியானாலும், தன் வஸ்திரங்களைச் தோய்த்து, தண்ணீரில் முழுகி, சாயங்காலம்மட்டும் தீட்டாயிருப்பானாக; பின்பு சுத்தமாயிருப்பான்.
15. ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.