14. என் ஜனமாகிய இஸ்ரவேலின் சிறையிருப்பைத் திருப்புவேன்; அவர்கள் பாழான நகரங்களைக் கட்டி, அவைகளில் குடியிருந்து, திராட்சத்தோட்டங்களை நாட்டி, அவைகளுடைய பழரசத்தைக் குடித்து, தோட்டங்களை உண்டாக்கி, அவைகளின் கனிகளைப் புசிப்பார்கள்.
14. ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.