16. இதோ, நான் தேசத்திலே ஒரு மேய்ப்பனை எழும்பப்பண்ணுவேன்; அவன் அதமாகிறவைகளைப் பராமரிக்காமலும், சிதறுண்டதைத் தேடாமலும், நொறுங்குண்டதைக் குணமாக்காமலும், இளைத்திருக்கிறதை ஆதரிக்காமலும், கொழுத்ததின் மாம்சத்தைத் தின்று, அவைகளுடைய குளம்புகளை உடைத்துப்போடுவான்.
16. ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.