22. ஆகிலும், அர்கெலாயு தன் தகப்பனாகிய ஏரோதின் பட்டத்துக்கு வந்து, யூதேயாவில் அரசாளுகிறான் என்று கேள்விப்பட்டு, அங்கே போகப் பயந்தான். அப்பொழுது, அவன் சொப்பனத்தில் தேவனால் எச்சரிக்கப்பட்டு, கலிலேயா நாட்டின் புறங்களிலே விலகிப்போய்,
22. ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.