12. நான்காம் தூதன் எக்காளம் ஊதினான்; அப்பொழுது சூரியனில் மூன்றிலொரு பங்கும், சந்திரனில் மூன்றிலொருபங்கும், நட்சத்திரங்களில் மூன்றிலொருபங்கும் சேதப்பட்டது, அவற்றவற்றில் மூன்றிலொருபங்கு இருளடைந்தது; பகலிலும் மூன்றிலொருபங்கு பிரகாசமில்லாமற்போயிற்று, இரவிலும் அப்படியேயாயிற்று.
ஏசாயா 13:10, எசேக்கியேல் 32:7-8, யோவேல் 2:10, யோவேல் 3:15
12. ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.